
ರಾಜ್ಯದ ಹಲವು ಕಡೆ ವರುಣನ ಆರ್ಭಟ ಮುಂದುವರಿದಿದ್ದು. ಕರಾವಳಿಯ 2 ಜಿಲ್ಲೆ ಹಾಗೂ ಕೊಡಗಿನಲ್ಲಿ ಇಂದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಕರಾವಳಿಯಲ್ಲಿ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಹವಮಾನ ಇಲಾಖೆಯು ಮಾಹಿತಿಯನ್ನು ನೀಡಿದ್ದು.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಮೈಸೂರು ಜಿಲ್ಲೆಗಳಲ್ಲಿ ಗಾಳಿಯು 40-50ಕಿ.ಮೀ ವೇಗವಾಗಿ ಬೀಸುವ ಸಾಧ್ಯತೆಯಿದ್ದು. ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.