ವರುಣನ ಆರ್ಭಟ ಮುಂದುವರೆದಿದ್ದು. ಸೆಪ್ಟೆಂಬರ್ ೫ರವರೆಗೆ ಕರಾವಳಿ ಭಾಗದಲ್ಲಿ ಐಎಂಡಿ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಭಾರೀ ಮಳೆಯಿಂದಾಗಿ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಭಾರತೀಯ ಹವಮಾನ ಇಲಾಖೆ ಎಚ್ಚರಿಕೆಯನ್ನು ನೀಡಿದೆ. ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಅಲ್ಲಲ್ಲಿ ವರುಣನ ಆರ್ಭಟ ಜೋರಾಗಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.