ಸಾಗರ: ಎಲ್ಲೆಡೆ ಗಣೇಶೋತ್ಸವ ವಿಜೃಂಭಣೆಯಿಂದ ನಡೆದಿದೆ. ಸಾಗರದ ಜನತ್ನಗರ ಗಣಪತಿ ವಿಸರ್ಜನೆ ಸಂದರ್ಭದಲ್ಲಿ ಮಾಜಿ ಸಚಿವರಾದ ಹರತಾಳು ಹಾಲಪ್ಪನವರು ಪಾಲ್ಗೊಂಡು, ದೇವರ ಕೃಪೆಗೆ ಪಾತ್ರರಾಗಿದ್ದಾರೆ. ಹಾಗೇಯೇ ಗಣೇಶನ ವಿಸರ್ಜನೆಯ ಸಮಯದಲ್ಲಿ ಹರತಾಳು ಹಾಲಪ್ಪನವರು ಅಭಿಮಾನಿಗಳೊಂದಿಗೆ ಕೂಡಿ ಭರ್ಜರಿ ಡ್ಯಾನ್ಸ್ ಮಾಡಿ ಆನಂದಿಸಿದ್ದಾರೆ.