ತೀರ್ಥಹಳ್ಳಿ: ಪಟ್ಟಣ ಪಂಚಾಯತ್ ಅಧಿಕಾರಿಗಳು ಪಟ್ಟಣ ಪಂಚಾಯತ್ ವ್ಯಾಪ್ತಿಗೊಳಪಟ್ಟ ನೀರು ಸರಬರಾಜು ಜಾಕ್ವೆಲ್ ದುರಸ್ತಿ ಕೆಲಸದಿಂದಾಗಿ 10, 11 ಹಾಗೂ 12 ಈ ಮೂರು ದಿನಗಳ ಕಾಲ ನೀರು ಪೂರೈಕೆಯಲ್ಲಿ ವ್ಯತ್ಯಾಸವಾಗಲಿದೆ ಎಂದು ತಿಳಿಸಿದ್ದಾರೆ. ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ನಾಗರಾಜ್ರವರು ಸಾರ್ವಜನಿಕರು ಸಹಕರಿಸುವಂತೆ ಮನವಿ ಮಾಡಿದ್ದಾರೆ.