ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕು ಕೊಟ್ಟಿಗೆಹಾರ ಚೆಕ್ ಪೋಸ್ಟ್ ನಲ್ಲಿ ವಾಹನ ತಪಾಸಣೆ ವೇಳೆ ಸ್ವಂತ ಕಾರಿಗೆ ಪೊಲೀಸ್ ಬೋರ್ಡ್ ಹಾಕಿಕೊಂಡು ಧಾರವಾಡದಿಂದ ಧರ್ಮಸ್ಥಳಕ್ಕೆ ಪ್ರವಾಸ ಹೋಗುತ್ತಿದ್ದ ಪೊಲೀಸ್ ಫ್ಯಾಮಿಲಿಗೆ ಬಣಕಲ್ ಪಿಎಸೈ ರೇಣುಕಾ ದಂಡ ವಿಧಿಸಿದ್ದು, ಈ ಬಗ್ಗೆ ಸ್ಥಳೀಯರು ಶ್ಲಾಘನೆ ವ್ಯಕ್ತ ಪಡಿಸಿದ್ದಾರೆ.
