
ಧಾರವಾಡ: ಧಾರವಾಡದ ಕಡೆಯಿಂದ ಹುಬ್ಬಳ್ಳಿಗೆ ಬೈಕಿನಲ್ಲಿ ಸಂಚರಿಸುತ್ತಿದ್ದ ಎಎಸ್ಐ ಆದಂತಹ ಎಲ್ಲಪ್ಪ ಕುಂಬಾರ್ ರವರಿಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಸಾವಿಗೀಡಾಗಿದ್ದಾರೆ. ಧಾರವಾಡ ತಾಲ್ಲೂಕಿನ ಇಟಿಗಟ್ಟಿ ಬೈಪಾಸ್ ರಸ್ತೆಯಲ್ಲಿ ಈ ದುರ್ಘಟನೆ ನಡೆದಿದೆ. ಸ್ಥಳಕ್ಕೆ ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಭಂದ ತನಿಖೆ ಕೈಗೊಂಡಿದ್ದಾರೆ.