September 24, 2026

Connect with Us

news desk

ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ಟಿಪ್ಪು ಕಟೌಟ್‌ಗೆ ಪಾಕಿಸ್ತಾನ ಪರ ಹಾಡು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....
ಚಿಕ್ಕಮಗಳೂರು: ಕಸ್ತೂರಿ ರಂಗನ್ ವರದಿ ಜಾರಿಗೆ ವಿರೋಧಿಸಿ ಮಲೆನಾಡಿನಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಸೆಪ್ಟೆಂಬರ್ 10ರಂದು ಬಾಳೆಹೊನ್ನೂರಿನಲ್ಲಿ ನಡೆಯಲಿರುವ ಹೋರಾಟಕ್ಕೆ ರಂಭಾಪುರಿ ಶ್ರೀಗಳು...
ಚಿಕ್ಕಮಗಳೂರು: ಹಿಂದುತ್ವದ ಫೈರ್ ಬ್ರಾಂಡ್ ಹಾಗೂ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರಿಗೆ ಮೂಡಿಗೆರೆ ಪಟ್ಟಣದಲ್ಲಿ ಹೂಮಳೆ ಸ್ವಾಗತ ದೊರೆಯಿತು. ಮೂಡಿಗೆರೆಯಲ್ಲಿ ಆಯೋಜಿಸಲಾಗಿದ್ದ...
ಶೃಂಗೇರಿ: ಅರಣ್ಯ ಸಂರಕ್ಷಣಾ ಕಾಯ್ದೆಗಳು, ಕಸ್ತೂರಿ ರಂಗನ್ ಮುಂತಾದವುಗಳಿಂದ ಮಲೆನಾಡಿನ ಜನರ ಬದುಕು ಅತಂತ್ರವಾಗಿದ್ದು, ವರದಿಯನ್ನು ಅನುಷ್ಠಾನಗೊಳಿಸಲು ಹೊರಟಿರುವ ಸರ್ಕಾರಕ್ಕೆ ಸರಿಯಾಗಿ ಮನವರಿಕೆ...
ಚಿಕ್ಕಮಗಳೂರು: ಎನ್.ಆರ್.ಪುರ ತಾಲೂಕಿನ ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಾವರೇಘಟ್ಟ ಗ್ರಾಮದಲ್ಲಿ ಸುಮಾರು 2 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದ್ದ ರಸ್ತೆ ಎರಡೇ...
ಚಿಕ್ಕಮಗಳೂರು: ಕೊಟ್ಟಿಗೆಹಾರದ ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ವತಿಯಿಂದ ಚಿಕ್ಕಮಗಳೂರಿನ ಕುವೆಂಪು ಕಲಾಮಂದಿರದಲ್ಲಿ ಆಯೋಜಿಸಿದ್ದ ‘ಪ್ರಾಜೆಕ್ಟ್ ಪಂಚತಂತ್ರ’ ನಾಟಕ ಜನಮನ ಸೂರೆಗೊಂಡಿತು. ಪಂಚತಂತ್ರದ...
ಶೃಂಗೇರಿ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಗೆ ಹಿಂಬದಿಯಿಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ 65 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಶೃಂಗೇರಿ...
error: Content is protected !!