ಶಿವಮೊಗ್ಗ: ಜಿಲ್ಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ 5೦೦ಕ್ಕೂ ಅಧಿಕ ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ್ದು, ಸಾಗರ, ಹೊಸನಗರ, ಶಿಕಾರಿಪುರ,...
ಸುದ್ದಿ
ಶೃಂಗೇರಿ: ಗೌರಿಶಂಕರ ಸಭಾಂಗಣದಲ್ಲಿ ಜಯಭಾರತಿ ವಿದ್ಯಾಲಯದ ಶಾಲಾ ವಾರ್ಷಿಕೋತ್ಸವ ಯಶಸ್ವಿಯಾಗಿ ನೆರವೇರಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀಯುತ ಸತೀಶ್ ಜನರಲ್ ಮ್ಯಾನೇಜರ್ ಶೃಂಗೇರಿ ಶಾರದಾ...
ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲೂಕಿನ ಸಖರಾಯ ಪಟ್ಟಣದಲ್ಲಿ ಕಾಂಗ್ರೆಸ್ ಗ್ರಾ.ಪಂ ಸದಸ್ಯ ಹಾಗೂ ಮುಂಬರುವ ಜಿಲ್ಲಾ ಪಂಚಾಯತಿ ಚುನಾವಣೆಗೆ ಟಿಕೆಟ್ ಆಕಾಂಕ್ಷಿಯಾಗಿದ್ದ ಗಣೇಶ್...
ದಕ್ಷಿಣಕನ್ನಡ: ಮೂಲ್ಕಿ, ಕಿನ್ನಿಗೊಳಿ ಸಮೀಪದ ದಾಮಸ್ ಕಟ್ಟೆ ಬಳಿಯ ವೃದ್ಧ ದಂಪತಿಯನ್ನು ಡಿಜಿಟಲ್ ಅರೆಸ್ಟ್ ಮೂಲಕ ಬೆದರಿಸಿ ಸುಮಾರು 84 ಲಕ್ಷ ವಂಚಿಸಲು...
ಚಿಕ್ಕಮಗಳೂರು: ಕೊಟ್ಟಿಗೆಹಾರ ಹಾಗೂ ಬಣಕಲ್ನಲ್ಲಿ ದತ್ತ ಜಯಂತಿ ಪ್ರಯುಕ್ತ ರಾಷ್ಟ್ರೀಯ ಹೆದ್ದಾರಿ ವ್ಯಾಪ್ತಿಯ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲಾಗಿದ್ದು, ವಾಹನ ಸಂಚಾರ ಮಾತ್ರ...
ಬೆಂಗಳೂರು: ದಿನದಿಂದ ದಿನಕ್ಕೆ ದೇಶದಲ್ಲಿ ಹೆಚ್ಚುತ್ತಿರುವ ಭ್ರಷ್ಟಾಚಾರದ ಪ್ರಕರಣದಲ್ಲಿ ಇದೀಗ ಕರ್ನಾಟಕ ಐದನೇ ಸ್ಥಾನ ಪಡೆದಿರುವುದು ವಿಷಾದನೀಯ ಸಂಗತಿಯಾಗಿದ್ದು, ಅದರ ನಿರ್ಮೂಲನೆಗೆ ಆದಷ್ಟು...
ಬೆಂಗಳೂರು: ಶಿಕ್ಷಣ ಇಲಾಖೆಯಲ್ಲಿ ನಡೆಯುತ್ತಿರುವ ಬಾರೀ ಭ್ರಷ್ಟಾಚಾರ ಮತ್ತು ಕರ್ತವ್ಯ ಲೋಪದ ಬಗ್ಗೆ ಹೆಚ್ಚಾಗಿ ದೂರುಗಳು ದಾಖಲಾಗುತ್ತಿರುವ ಹಿನ್ನಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು 9...
ಲವಂಗ: ಇದೊಂದು ಕಾರದಿಂದ ಕೂಡಿದ ಪರಿಮಳಯುಕ್ತ ಸಾಂಬಾರು ಪದಾರ್ಥ. ಅನೇಕ ವಿಧದಲ್ಲಿ ಉಪಯೋಗಿಸುವ ಲವಂಗ ಮೂಲತಃ ಇಂಡೋನೇಷ್ಯಾದ್ದಾಗಿದ್ದು, ಅಲ್ಲಿ ಈಗಲೂ ಕಾಡುಮರವಾಗಿ ಕಂಡು...
ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಇಂದು ಸಂಜೆ ಭಾರತಕ್ಕೆ ಆಗಮಿಸಿ, ಪ್ರಧಾನಿ ಮೋದಿಯವರ ನಿವಾಸದಲ್ಲಿ ನಡೆಯುವ ಔತಣ ಕೂಟದಲ್ಲಿ ಭಾಗವಹಿಸಲಿದ್ದಾರೆ....
ಬೆಂಗಳೂರು: ಮನೆ ಕೆಲಸದ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದೆ. ಪ್ರಕರಣಕ್ಕೆ...
