ಬೆಂಗಳೂರು: ಬೊಮ್ಮಸಂದ್ರದ ಸೂರ್ಯನಗರದಲ್ಲಿ 80,000 ಆಸನ ಸಾಮರ್ಥ್ಯದ ವಿಶ್ವದರ್ಜೆಯ ಕ್ರಿಕೆಟ್ ಕ್ರೀಡಾಂಗಣವನ್ನು ಒಳಗೊಂಡ ಕ್ರೀಡಾ ಸಂಕೀರ್ಣ ನಿರ್ಮಾಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಸಿರು ನಿಶಾನೆ...
ಕ್ರೀಡೆ
ಜೂನ್ 25ರಂದು ಗಾಯಗೊಂಡಿದ್ದ ಭಾರತ ಟಿ20 ತಂಡದ ನಾಯಕ ಸೂರ್ಯಕುಮಾರ್ ಯಾದವ್, ಬಳಿಕ ಜರ್ಮನಿಯ ಮ್ಯೂನಿಕ್ನಲ್ಲಿ ಎರಡನೇ ಬಾರಿ ಸ್ಪೋರ್ಟ್ಸ್ ಹರ್ನಿಯಾ ಶಸ್ತ್ರಚಿಕಿತ್ಸೆಗೆ...
ಏಷ್ಯಾಕಪ್ ಟೂರ್ನಿಗೆ ಬಿಸಿಸಿಐ ಸಿದ್ಧತೆ ಆರಂಭಿಸಿರುವ ಸಂದರ್ಭದಲ್ಲೇ ತಂಡಕ್ಕೆ ಆಘಾತಕಾರಿಯಾಗಿ ವಿಕೆಟ್ ಕೀಪರ್ ರಿಷಭ್ ಪಂತ್ ಪಾದದ ಗಾಯದಿಂದ ಟೂರ್ನಿಯಿಂದ ಹೊರಬಿದ್ದಿದ್ದಾರೆ. ಇಂಗ್ಲೆಂಡ್...
ಪಾಕಿಸ್ತಾನದ ಮಾಜಿ ವೇಗಿ ಶಬ್ಬಿರ್ ಅಹ್ಮದ್ ಇದೀಗ ವಿವಾದಾತ್ಮಕ ಹೇಳಿಕೆಯಿಂದ ಮತ್ತೆ ಸುದ್ದಿಗೆ ಏರಿದ್ದಾರೆ. ಇಂಗ್ಲೆಂಡ್ ವಿರುದ್ಧ ಕೆನ್ನಿಂಗ್ಟನ್ ಓವಲ್ನಲ್ಲಿ ನಡೆದ ಐದನೇ...
ಇಂಗ್ಲೆಂಡ್ ವಿರುದ್ಧದ ಐದು ಟೆಸ್ಟ್ಗಳ ಸರಣಿ 2-2ರಿಂದ ಸಮಬಲದಲ್ಲಿ ಮುಕ್ತಾಯಗೊಂಡಿದ್ದು, ಪ್ರಮುಖ ಸ್ಟಾರ್ ಆಟಗಾರರಿಲ್ಲದಿದ್ದರೂ ಭಾರತ ಯುವ ಆಟಗಾರರ ಶಕ್ತಿಯನ್ನು ಸಾಬೀತುಪಡಿಸಿದೆ. ವಿರಾಟ್...
ಲಂಡನ್:ಲಂಡನ್ನ ಕೆನ್ನಿಂಗ್ಟನ್ ಓವಲ್ನಲ್ಲಿ ನಡೆದಿದ್ದ, ಐದನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಭಾರತದ ವೇಗಿ ಮೊಹಮ್ಮದ್ ಸಿರಾಜ್ ಮತ್ತು ಪ್ರಸಿದ್ಧ್ ಕೃಷ್ಣ ಅವರು...
ಗೌತಮ್ ಗಂಭೀರ್ ಟೀಮ್ ಇಂಡಿಯಾದ ಮುಖ್ಯ ಕೋಚ್ ಆಗಿ ನೇಮಕವಾದ ಬಳಿಕ, ಅವರ ಜೊತೆಗೆ ಕೊಲ್ಕತ್ತಾ ನೈಟ್ ರೈಡರ್ಸ್ನಲ್ಲಿ ಆಟವಾಡಿದ ರಿಯಾನ್ ಟೆನ್...
ಬೆಂಗಳೂರು: ಭಾರತ – ಆಸ್ಟ್ರೇಲಿಯಾ ಟೆಸ್ಟ್ ಸರಣಿ ನಡುವೆ ಭಾರತೀಯ ವೇಗದ ಬೌಲರ್ ನಿವೃತ್ತಿ ಘೋಷಿಸಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ...