
ಚಿಕ್ಕಮಗಳೂರು ನಗರದ ಹಲವೆಡೆ ಬೀದಿನಾಯಿಗಳು ದಾಳಿ ನಡೆಸಿದ್ದು. ನಗರದ ಹೌಸಿಂಗ್ ಬೋರ್ಡ್ ಹಾಗೂ ಜಿಲ್ಲಾ ಪಂಚಾಯಿತಿ ಸುತ್ತಮುತ್ತ ನಾಯಿಗಳು ದಾಳಿ ನಡೆಸಿವೆ. ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಕಚ್ಚಿದ ನಾಯಿಗಳು. ಗಾಯಗೊಂಡವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಜಿಲ್ಲಾಸ್ಪತ್ರೆಯಲ್ಲಿ ಒಟ್ಟು 11 ಜನರಿಗೆ ಚಿಕಿತ್ಸೆ ನೀಡಿದ್ದಾರೆ. 07 ಜನ ಅಡ್ಮಿಟ್ ಹಾಗೂ 04 ಜನರಿಗೆ ಚಿಕಿತ್ಸೆ ನೀಡಿ ಕಳುಹಿಸಲಾಗಿದೆ.