
ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಹಿನ್ನೆಲೆ
ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ ,ಪ್ರಾಥಮಿಕ ,ಪ್ರೌಢ ಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ.
ಕಳಸ, ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್ಆರ್ ಪುರ ತಾಲ್ಲೂಕು
ಚಿಕ್ಕಮಗಳೂರು ತಾಲ್ಲೂಕಿನ ಜಾಗರ, ಖಾಂಡ್ಯ, ಆಲ್ದೂರು, ಕಸಬಾ, ಅಂಬಳೆ, ವಸ್ತಾರೆ, ಆವತಿ ಹೋಬಳಿ
ತರೀಕೆರೆ ತಾಲೂಕಿನ ಲಕ್ಕವಳ್ಳಿ ,ಲಿಂಗದಹಳ್ಳಿ ಹೋಬಳಿ ರಜೆ ಘೋಷಣೆ ಮಾಡಿದ್ದಾರೆ.
ರಜೆ ನೀಡಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶಿಸಿದ್ದಾರೆ.
ಮಲೆನಾಡು ,ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ.