
ಉಡುಪಿ: ಶ್ರೀ ರಾಮಕೃಷ್ಣ ಭಜನಾ ಮಂದಿರ ನಿರ್ಮಾಣ ಬಿಲ್ಲವ ಸೇವಾ ಸಂಘ (ರಿ), ಕುತ್ಪಾಡಿ. ಇವರ ವತಿಯಿಂದ ನಡೆದ ಶಿಲಾನ್ಯಾಸ, ನಿಧಿ ಕುಂಭ ಪ್ರತಿಷ್ಠೆಯ ಸಂದರ್ಭದಲ್ಲಿ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀ ಮಂಜುನಾಥ ಪೂಜಾರಿಯವರು ಭಾಗವಹಿಸಿದರು. ಸಭಾ ಕಾರ್ಯಕ್ರಮದಲ್ಲಿ ಶ್ರೀ ಶ್ರೀ ಶ್ರೀ ವಿಖ್ಯಾತನಂದ ಸ್ವಾಮೀಜಿ, ಸೋಲೂರು ಆರ್ಯ ಈಡಿಗ ಮಹಾ ಸಂಸ್ಥಾನ ಬೆಂಗಳೂರು ಹಾಗೂ ಪದ್ಮ ರಾಜ್ ಆರ್, ಕೋಶಾಧಿಕಾರಿ ಶ್ರೀ ಗೋಕರ್ಣನಾಥ ದೇವಸ್ಥಾನ ಕುದ್ರೋಳಿ ಮಂಗಳೂರು, ಉಪಸ್ತಿತರಿದ್ದರು.
ವರದಿ: ಅರುಣ್ ಭಟ್ ಕಾರ್ಕಳ.






