
ಕೊಪ್ಪ: ಕೊಪ್ಪದಲ್ಲಿ ಮಳೆಯ ಅಬ್ಬರ ಹೆಚ್ಚಾಗಿದ್ದು ಭಾರಿ ಅವಾಂತರಗಳು ಸೃಷ್ಠಿಯಾಗುತ್ತಿವೆ. ಕೊಪ್ಪ ತಾಲ್ಲೂಕಿನ ಹುತ್ತಿನಗದ್ದೆ ಗ್ರಾಮದ ಸಚಿನ್ ಎಂಬುವವರ ಕುಸಿಯುವ ಆತಂಕ ಎದುರಾಗಿದೆ. ಮತ್ತಷ್ಟು ಕುಸಿದರೆ ಮನೆಯೇ ಕೊಚ್ಚಿ ಹೋಗುವ ಸಾಧ್ಯತೆ ಕಂಡು ಬಂದಿದೆ. ಭೂಕುಸಿಯುತ್ತಿರುವ ಬಗ್ಗೆ ಅಧಿಕಾರಿಗಳಿಗೆ ತಿಳಿಸಿದರು ಘಟನಾ ಸ್ಥಳಕ್ಕೆ ಭೇಟಿ ನೀಡದೇ ಇರುವುದು ಮನೆಯವರ ಆಕ್ರೋಶಕ್ಕೆ ಕಾರಣವಾಗಿದೆ.