
Rain over the green forest. Carpathian foggy mountain hills. Rainy day in summer.
ಕರ್ನಾಟಕದಾದ್ಯಂತ ಇಂದಿನಿಂದ ಮಳೆ ಹೆಚ್ಚಾಗಿದ್ದು,14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಚಿಕ್ಕಮಗಳೂರು, ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ. ಕೊಡಗು, ಉತ್ತರ ಕನ್ನಡ, ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿ, ವಿಜಯಪುರ, ರಾಯಚೂರು, ಬಳ್ಳಾರಿ, ಹಾಸನ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಆಗಸ್ಟ್ 19ರ ಬಳಿಕ ಮತ್ತಷ್ಟು ವರುಣನ ಆರ್ಭಟ ಹೆಚ್ಚಾಗಲಿದ್ದು ಕರಾವಳಿಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ವಾಯುಭಾರ ಕುಸಿತ ಹಾಗೂ ಚಂಡಮಾರುತದ ಪ್ರಭಾವ ಹೆಚ್ಚಾಗಿದ್ದು, ದೇಶದಾದ್ಯಂತ ಧಾರಾಕಾರ ಮಳೆ ಮುಂದುವರೆದಿದೆ.