
ಸಂತೆಬೆನ್ನೂರು: ಸರ್ಕಾರಿ ಕೆಪಿಎಸ್ ಶಾಲೆಯ ವಿದ್ಯಾರ್ಥಿನಿ ಎಂ ಎಸ್ ಚೈತ್ರ 625ಕ್ಕೆ 623 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಮೂರನೇ ಸ್ಥಾನ ಪಡೆದು ಜಿಲ್ಲೆಗೆ ಹಾಗೂ ತಾಲೂಕು ಗ್ರಾಮಕ್ಕೆ ಕೀರ್ತಿಯನ್ನು ತಂದಿದ್ದಾಳೆ.
ಸರ್ಕಾರಿ ಶಾಲೆಯ ಶಿಕ್ಷಕರು ಹಾಗೂ ಪೋಷಕರಿಂದ ಗ್ರಾಮೀಣ ಭಾಗಕ್ಕೆ ಬಸ್ ಸೌಕರ್ಯ ಕಲ್ಪಿಸಿದ್ದರಿಂದ ಈ ಸಾಧನೆ ಮಾಡಲು ಸಾಧ್ಯವಾಯಿತು ಎಂದು ವಿದ್ಯಾರ್ಥಿನಿ ಚೈತ್ರ ಅಭಿಪ್ರಾಯಪಟ್ಟಿದ್ದಾರೆ ದಿನಕ್ಕೆ ಆರರಿಂದ ಏಳು ಗಂಟೆ ವಿದ್ಯಾಭ್ಯಾಸ ಮಾಡುತ್ತಿದ್ದೆ ಪೂರ್ವಕ ಸಿದ್ಧತಾ ಪರೀಕ್ಷೆಗಳು ನನಗೆ ತುಂಬಾ ಅನುಕೂಲ ಮಾಡಿಕೊಟ್ಟವು ಶಿಕ್ಷಕರು ರಿಂದ ಪ್ರತಿ ದಿನ ಪ್ರತಿ ಕ್ಷಣ ಯಾವುದೇ ಪಟ್ಟದ ವ್ಯತ್ಯಾಸಗಳಿದ್ದಾರೆ ಅವನ ನಮಗೆ ಕ್ಷಣಾರ್ಧದಲ್ಲೇ ಪರಿಹರಿಸುತ್ತಿದ್ದರು ಎಂದು ವಿದ್ಯಾರ್ಥಿನಿ ಚೈತ್ರ ತಮ್ಮ ಅನುಭವ ಸಂಭ್ರಮವನ್ನು ಹಂಚಿಕೊಂಡಿದ್ದಾರೆ.
ವರದಿ: ಕುಳೇನೂರು ಅರುಣ್ ಕುಮಾರ್ ಎ ಚನ್ನಗಿರಿ




