ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಜೇಸಿಸ್ ಆಂಗ್ಲ ಮಾಧ್ಯಮ ಶಾಲೆ ವಿಟ್ಲ ಬಂಟ್ವಾಳ ತಾಲೂಕು ಇವರು ನಡೆಸಿದಂತಹ ರಾಜ್ಯ ಮಟ್ಟದ ವೈಟ್ ಲಿಫ್ಟಿಂಗ್ ಪಂದ್ಯಾಟದಲ್ಲಿ ಕುಮಾರಿ ಭುವನೇಶ್ವರಿ ಪ್ರಥಮ ಸ್ಥಾನ ಪಡೆದು ಮುಂದೆ ಮಣಿಪುರ ಇಲ್ಲಿ ನಡೆಯುವಂತಹ ರಾಷ್ಟ್ರಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ
ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಜೇಸಿಸ್ ಆಂಗ್ಲ ಮಾಧ್ಯಮ ಶಾಲೆ ವಿಟ್ಲ ಬಂಟ್ವಾಳ ತಾಲೂಕು ಇವರು ನಡೆಸಿದಂತಹ ರಾಜ್ಯ ಮಟ್ಟದ ವೈಟ್ ಲಿಫ್ಟಿಂಗ್ ಪಂದ್ಯಾಟದಲ್ಲಿ ಕುಮಾರಿ ಭುವನೇಶ್ವರಿ ಪ್ರಥಮ ಸ್ಥಾನ ಪಡೆದು ಮುಂದೆ ಮಣಿಪುರ ಇಲ್ಲಿ ನಡೆಯುವಂತಹ ರಾಷ್ಟ್ರಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ.