


ಶೃಂಗೇರಿ:ಶೃಂಗೇರಿ ಕ್ಷೇತ್ರದ ಮರುಎಣಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವರಾಜ್ ಆಯ್ಕೆ ವಿರುದ್ಧ ರಾಜೇಗೌಡರು ಸುಪ್ರೀಂ ಕೋರ್ಟ್ಗೆ ಸಲ್ಲಿಸಿದ್ದ ಅರ್ಜಿಯಲ್ಲಿ ಚುನಾವಣಾ ಆಯೋಗ ತನ್ನ ವರದಿಯನ್ನು ಕೋರ್ಟ್ಗೆ ಸಲ್ಲಿಸಿದ್ದು, ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮುಂದಿನ ವಿಚಾರಣೆಯನ್ನು ಜುಲೈ 23ಕ್ಕೆ ಮುಂದೂಡಿದೆ ಎಂದು ತಿಳಿದುಬಂದಿದೆ.
