ಚಿಕ್ಕಮಗಳೂರು: ತಾಲೂಕಿನ ಮುಳ್ಳಯ್ಯನಗಿರಿ ಮಾರ್ಗದ ತಿಪ್ಪನಹಳ್ಳಿ ಬಳಿ ದಕ್ಷಿಣಕನ್ನಡ ಜಿಲ್ಲೆ ಪುತ್ತೂರು ಮೂಲದ ಏಳು ಪ್ರವಾಸಿಗರು ದತ್ತಪೀಠಕ್ಕೆ ಆಗಮಿಸಿದ್ದು, ಹಿಂದಿರುಗುವಾಗ ಮುಳ್ಳಯ್ಯನಗಿರಿ ಮಾರ್ಗದ ತಿಪ್ಪನಹಳ್ಳಿ ಎಸ್ಟೇಟ್ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಜೀಪ್ ಪಲ್ಟಿಯಾಗಿದ್ದು, ಗಾಯಳುಗಳನ್ನು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
