
ಶೃಂಗೇರಿ: ಶೃಂಗೇರಿ ತಾಲ್ಲೂಕು ನೌಕರರ ವಿವಿಧೋದ್ದೇಶ ಸಹಕಾರ ಸಂಘ ಇದರ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಹುದ್ದೆಗೆ ಚುನಾವಣೆ ನಡೆದಿದ್ದು. ವಿಜಯಕುಮಾರ್ ಟಿ ಹೆಚ್ ಶಿಕ್ಷಕರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾನಗರ ಇವರು ಐದು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ. ಉಪಾಧ್ಯಕ್ಷರಾಗಿ ದಿನೇಶ್ ಹೆಚ್ ಕೆ ಶಿಕ್ಷಕರು ಸ.ಹಿ.ಪ್ರ ಶಾಲೆ ಎಡದಾಳು ಇವರು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ.